Home ಸುದ್ದಿಗಳು ರಾಜ್ಯ ಸುದ್ದಿ ಮಿಂಟೋ ವೈದ್ಯರ ಪ್ರತಿಭಟನೆ-ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್

ಮಿಂಟೋ ವೈದ್ಯರ ಪ್ರತಿಭಟನೆ-ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್

ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಲ್ಲೆ ನಡೆಸಿದ್ದ ಪ್ರಕರಣ ಹಿನ್ನೆಲೆಯಲ್ಲಿ ಕಳೆದ  ನ.1 ರಿಂದ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಶುಕ್ರಾವಾರ ರಾಜ್ಯದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಬಂದ್ ಮಾಡಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸುತ್ತಿವೆ.

ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಆಸ್ಪತ್ರೆಗಳ ಹೊರರೋಗಿ ವಿಭಾಗಗಳನ್ನು ಮುಚ್ಚಿದು, ರೋಗಗಳು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಖಾಸಗಿ ಆಸ್ಪತ್ರೆಗಳ ಕಡೆ ಮುಖ ಮಾಡಿದ ರೋಗಿಗಳು ಸೇವೆ ಲಭ್ಯ ಎಂದು ತಿಳಿದು ಸರ್ಕಾರಿ ಆಸ್ಪತ್ರೆಗಳಿಗೆ ತೆರಳುತ್ತಿರುವುದು ಕಂಡು ಬಂದಿದೆ.  ವೈದ್ಯರ ಮುಷ್ಕರಕ್ಕೆ ಐಎಂಎ ಸೇರಿದಂತೆ ಅನೇಕ ವೈದ್ಯಕೀಯ ಸಂಘಟನೆಗಳು ಬೆಂಬಲ ನೀಡಿವೆ.

 

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…