ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಶಾಸಕ ಪಾಟೀಲರಿಂದ ಸನ್ಮಾನ
ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಶಾಸಕ ಪಾಟೀಲರಿಂದ ಸನ್ಮಾನ
ಹುಮನಾಬಾದ: ಕಲಬುರಗಿಯಿಂದ ಬೀದರ ತೆರಳುವ ಮಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಶಾಸಕ ರಾಜಶೇಖರ್ ಪಾಟೀಲ್ ಸನ್ಮಾನಿಸಿ ಗೌರವಿಸಿದರು.
ಪಟ್ಟಣದ ಹೊರವಲಯದ ಶಕುಂತಲಾ ಪಾಟೀಲ್ ವಸತಿ ಶಾಲೆ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಖ್ಯಮಂತ್ರಿಗಳು ಶಾಸಕ ಪಾಟೀಲ್ ಅವರನ್ನು ಗಮನಿಸಿ ವಾಹನ ನಿಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರು ಸನ್ಮಾನಿಸಿ ಕಾರಂಜ ಸಂತ್ರಸ್ಥರ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಮಾಡಿದರು.
Date: 26-02-2023
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















