ರವಿಕಾಂತ ಹೂಗಾರ ಮರಳಿ ಬಿಜೆಪಿಗೆ.
ರವಿಕಾಂತ ಹೂಗಾರ ಮರಳಿ ಬಿಜೆಪಿಗೆ.
ಹುಮನಾಬಾದ: ರವಿಕಾಂತ ಹೂಗಾರ ವಕೀಲರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಾಜಿ ಶಾಸಕ ಸುಭಾಷ್ ಕಲ್ಲೂರ ನೇತೃತ್ವದಲ್ಲಿ ಇತ್ತೀಚೆಗೆ ಹುಮ್ನಾಬಾದ್ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ. ಜಿಲ್ಲಾ ಬಿಜೆಪಿ ಪಕ್ಷದ ಮುಖಂಡರ ಆದೇಶದ ಮೇರೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ರವಿಕಾಂತ ಹೂಗಾರ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಹುಮನಾಬಾದ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪ್ರಭಾ, ಮಾಜಿ ಅಧ್ಯಕ್ಷ ವಿಶ್ವನಾಥ ಪಾಟೀಲ ಮಾಡಗೋಳ, ಮುಖಂಡ ವಿನಾಯಕ ಮಂಡಾ, ರಾಜು ಭಂಡಾರಿ, ಗೀರಿಶ ಪಾಟೀಲ ಸೇರಿದಂತೆ ಅನೇಕರು ಇದ್ದರು.
Date: 24-07-2020 www.kknewsonline.in
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















