Home Uncategorized ಶಾಲಾ-ಕಾಲೇಜು ರಜೆ

ಶಾಲಾ-ಕಾಲೇಜು ರಜೆ

ಶನಿವಾರ ಅಯೋದ್ಯೆ ತೀರ್ಪು ಪ್ರಕಟ ಹಿನ್ನಲೆ
ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೀದರ ಜಿಲ್ಲೆಯಲ್ಲಿ ಕೂಡ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ್ ಮಾಹಿತಿ ನೀಡಿದ್ದಾರೆ.

Check Also

ಕಲಬುರಗಿ: ವಿದ್ಯುತ್ ಅವಘಡಗಳಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

*ಮುನ್ನೆಚ್ಚರಿಕೆ ವಹಿಸಿ; ವಿದ್ಯುತ್ ಅವಘಡ ತಪ್ಪಿಸಿ* *ಮಳೆಗಾಲ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುರಕ್ಷತಾ …