ಶ್ರೀ ದತ್ತನ ದರ್ಶನ ಪಡೆದ ಜಲಸಂಪನ್ಮೂಲ ಸಚಿವರು
ಶ್ರೀ ದತ್ತನ ದರ್ಶನ ಪಡೆದ ಜಲಸಂಪನ್ಮೂಲ ಸಚಿವರು
ಕಲಬುರಗಿ: ಜಿಲ್ಲಾ ಪ್ರವಾಸದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಗುರುವಾರ ಬೆಳಿಗ್ಗೆ ಗಾಣಗಾಪೂರದ ಶ್ರೀ ದತ್ತಾತ್ರೇಯನ ದರ್ಶನ ಪಡೆದರು.
ಸಂಸದ ಡಾ।ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮೂಡ, ರಾಜುಗೌಡ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಲ್ಲಾ ಪಂಚಾಯತಿಯ ಸದಸ್ಯ ಶಿವರಾಜ ಪಾಟೀಲ ರದ್ದೆವಾಡಗಿ ಇದ್ದರು.
ದೇವಸ್ಥಾನ ಮಂಡಳಿ ಪರವಾಗಿ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಬಿರಾದರ ಅವರು ಸಚಿವರಿಗೆ ಶಾಲೂ ಹೊದಿಸಿ, ದತ್ತನ ಭಾವಚಿತ್ರವುಳ್ಳ ಫೋಟೋ ಫ್ರೇಮ್ ನೀಡಿ ಗೌರವಿಸಿದರು.
Date: 02-07-2020 www.kknewsonline.in
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















