ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ
ಬೀದರ : ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಹೊರವಲಯದ ಸಕ್ಕರೆ ಕಾರ್ಖಾನೆಯ ಬಳಿ ಶುಕ್ರವಾರ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಪತ್ತೆಯಾದ ಶವ ಯಾರದು ಎಂದು ಈವರೆಗೆ ತಿಳಿದುಬಂದಿಲ್ಲ. ಸುಮಾರು 25-30 ವರ್ಷದ ವ್ಯಕ್ತಿ ಇರಬಹುದೆಂದು ಶಂಕಿಸಲಾಗಿದೆ. ಮಾಹಿತಿ ಪಡೆದ ಖಟಕಚಿಂಚೋಳಿ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣ ದಾಖಾಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ.
Date:08-1-2019
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















